ವಿಟ್ಲ: ಚಂದಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 70ನೇ ಗಣರಾಜ್ಯೋತ್ಸವ ಆಚರಣೆಯಲ್ಲಿ ದೇಜಪ್ಪ ಪೂಜಾರಿ ನಿಡ್ಯ ಧ್ವಾರೋಹಣ ನೆರವೇರಿಸಿದರು. ವಿದ್ಯಾ ವರ್ಧಕ ಸಂಘದ ಅಧ್ಯಕ್ಷೆ ಭವಾನಿ ರೈ ಕೊಲ್ಯ, ಮುಖ್ಯ ಶಿಕ್ಷಕ ವಿಶ್ವನಾಥ ಗೌಡ, ಸಹಶಿಕ್ಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.
SUDDI9 MEDIA NETWORK