ಬಂಟ್ವಾಳ: ತಾಲೂಕಿನ ದೇವಸ್ಯ ಪಡೂರು ಗ್ರಾಮದ ಅಲ್ಲಿಪಾದೆಯ ಮಲಾಬೆ ಮನೆಯ ನಿವಾಸಿ ಬೇಬಿ ಮುಗೇರ ಎಂಬವರ ಪತ್ರ ರವೀಂದ್ರ ಅತ್ಯಾಚಾರ ಪ್ರಕರಣವೊಂದರ ಆರೋಪಿಯಾಗಿದ್ದು,ಕಳೆದ ಒಂದುವರ್ಷದಿಂದ ತಲೆಮರೆಸಿಕೊಂಡಿದ್ದಾನೆ.
ಈತ ಎಲ್ಲಿಯಾದರು ಕಾಣಸಿದಲ್ಲಿ ಹತ್ತಿರದ ಪೊಲೀಸ್ ಠಾಣೆ ಅಥವಾ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ, ಪೊಲೀಸ್ ವೃತ್ತ ನಿರೀಕ್ಷಕರು ಬಂಟ್ವಾಳ ವೃತ್ತ ರವರಿಗೆ ಕೂಡಲೇ ಮಾಹಿತಿ ನೀಡುವಂತೆ ಕೋರಲಾಗಿದೆ.

