ಗುರುಪುರ:ಗುರುಪುರ ಮೂಳೂರು ಶ್ರೀ ಮುಂಡಿತ್ತಾಯ(ವೈದ್ಯನಾಥ), ಧೂಮಾವತಿ, ಬಂಟ ಪರಿವಾರ ದೈವಗಳ ದೈವಸ್ಥಾನದಲ್ಲಿ ಫೆ. 3ರಿಂದ 7ರವರೆಗೆ ಅದ್ದೂರಿ `ಪ್ರತಿಷ್ಠಾ ಬ್ರಹ್ಮಕಲಶೋತ್ಸವ’ ದ ಪ್ರಯುಕ್ತ ಫೆಬ್ರವರಿ 3ರಂದು ಭಾನುವಾರ ಬೆಳಗ್ಗೆ 7 ಗಂಟೆಯಿಂದ ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಅಪರಾಹ್ನ 2 ಗಂಟೆಗೆ ಊರ ಹಾಗೂ ಪರವೂರ ದಾನಿಗಳ ಸೇವಾ ರೂಪದ ಹೊರೆಕಾಣಿಕೆ ಶೋಭಾಯಾತ್ರೆಯಲ್ಲಿ ಶ್ರೀ ಕ್ಷೇತ್ರಕ್ಕೆ ತರಲಾಗುವುದು. ಸಂಜೆ 5:30ಕ್ಕೆ ವಾಮಂಜೂರು ಶ್ರೀರಾಮ ಭಜನಾ ಮಂದಿರದಿಂದ ಶ್ರೀ ದೈವಗಳ ಮಂಚ ಮೆರವಣಿಗೆ ಮೂಲಕ ಶ್ರೀಕ್ಷೇತ್ರಕ್ಕೆ ತರಲಾಗುವುದು.

By suddi9

Leave a Reply

Your email address will not be published. Required fields are marked *