ಪೊಳಲಿ: ಜೀರ್ಣೋದ್ಧಾರಗೊಳ್ಳುತ್ತಿರುವ ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನದ ಪುನಃಪ್ರತಿಷ್ಠೆ, ಅಷ್ಠಬಂಧ, ನೂತನ ಧ್ವಜಸ್ತಂಭ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಮಾ.4ರಿಂದ ಮಾ.13ರ ತನಕ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ದೇವಳದಲ್ಲಿ ಪ್ರಾರ್ಥಿಸಿ ಬಿಡುಗಡೆಗೊಳಿಸಲಾಯಿತು.DSC_9602

 

DSC_9610

 

DSC_9630ದೇವಸ್ಥಾನದ ಅರ್ಚಕರು ಆಮಂತ್ರಣ ಪತ್ರಿಕೆಯನ್ನು ದೇವರ ಚರಣಗಳಲ್ಲಿ ಇಟ್ಟು ಪ್ರಾರ್ಥಿಸಿ ಧಾರ್ಮಿಕ ವಿಧಿವಿಧಾನಗಳ ಮೂಲಕ ಬಿಡುಗಡೆಗೊಳಿಸಲಾಯಿತು. ಈ ವೇಳೆ ದೇವಸ್ಥಾನದ ಆಡಳಿತ ಮೊಕ್ತೇಸರರು, ಬ್ರಹ್ಮಕಲಶೋತ್ಸವ ಸಮಿತಿಯವರು, ಕಾರ್ಯನಿರ್ವಹಣಾಧಿಕಾರಿ, ಅರ್ಚಕ ವೃಂದದವರು ಹಾಗೂ ನೂರಾರು ಮಂದಿ ಭಕ್ತರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *