ವಿಟ್ಲ:  ವಿಠಲ ವಿದ್ಯಾ ಸಂಸ್ಥೆಯ ವಿಠಲ ಪದವಿ ಪೂರ್ವ ಕಾಲೇಜಿನ 2018-019 ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು 11-02-2019 ರಂದು ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆಯಿತು.SHV_0356

ಕಾಲೇಜಿನ ಪ್ರಾಂಸುಪಾಲ ಆದರ್ಶ ಚೊಕ್ಕಾಡಿಯವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಕೋಶಾಧಿಕಾರಿ ನಿತ್ಯಾನಂದ ನಾಯಕ್ ಮತ್ತು ಸದಸ್ಯ ಬಾಬು ಕೊಪ್ಪಳ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಫಾತಿಮತ್ ಶಿಫಾ ಸ್ವಾಗತಿಸಿದರು. ಶ್ರೀಶ ವಂದಿಸಿದರು. ಪ್ರಜ್ವಲ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

By suddi9

Leave a Reply

Your email address will not be published. Required fields are marked *