ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮಗಳು ಮಾ. 4 ರಿಂದ ಮಾ. 13ರ ವರೆಗೆ ನಡೆಯುವ ಪುನಃಪ್ರತಿಷ್ಠೆ,ಅಷ್ಟಬಂಧ , ನೂತನದ್ವಜಸ್ತಂಭ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಪೂರ್ವ ಭಾವಿಯಾಗಿ ಫೆ. 14 ರಂದು ಗುರುವಾರ ಬೆಳಗ್ಗೆ 7.30ಕ್ಕೆ ಚಪ್ಪರ ಮಹೂರ್ತ ನಡೆಯಲಿದೆ.ಎಂದು ಬ್ರಹ್ಮಕಲಶೋತ್ಸವದ ಪ್ರಕಟನೆ ತಿಳಿಸಿದೆ.
