ಬಂಟ್ವಾಳ: ಕರ್ನಾಟಕ ರಾಜ್ಯ ಸಮ್ಮಿಶ್ರ ಸರಕಾರದ ದೌರ್ಜನ್ಯ ನೀತಿ, ಹಾಗು ಹಾಸನದ ಜನಪ್ರಿಯ ಶಾಸಕರಾದ ಪ್ರೀತಂ ಗೌಡ ಇವರ ಮನೆಯ ಮೇಲೆ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಜೆಡಿಎಸ್ ಕಾರ್ಯಕರ್ತರು ನಡೆಸಿದ ಹಲ್ಲೆಯನ್ನು ಖಂಡಿಸಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಸಿ ರೋಡಿನಲ್ಲಿ ಪ್ರತಿಭಟನೆ ನಡೆಸಲಾಯಿತು.IMG-20190214-WA0019

ಈ ಸಂದರ್ಭ ರಾಜ್ಯ ಸಹವಕ್ತಾರೆ ಸುಲೋಚನಾ ಜಿ ಕೆ ಭಟ್, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಕ್ಷೇತ್ರದ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಸಂದೇಶ್ ಶೆಟ್ಟಿ, ಜಿ ಆನಂದ, ಗೋಪಾಲ್ ಸುವರ್ಣ, ಹರೀಶ್ ರಾಯಿ, ಪುರುಷೋತ್ತಮ ಶೆಟ್ಟಿ, ರಮಾನಾಥ ರಾಯಿ, ಮಹೇಶ್ ಶೆಟ್ಟಿ,ಯಶೋಧರ ಕರ್ಬೆಟ್ಟು, ಜಿನರಾಜ್ ಮೊದಲಾದ ಪ್ರಮುಖರು ಭಾಗವಹಿಸಿದ್ದರು

By suddi9

Leave a Reply

Your email address will not be published. Required fields are marked *