ಪೊಳಲಿ: ಇತಿಹಾಶ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮಗಳು ಮಾ. 4 ರಿಂದ ಮಾ. 13ರ ವರೆಗೆ ನಡೆಯಲಿದ್ದು,ಪುನಃಪ್ರತಿಷ್ಠೆ,ಅಷ್ಟಬಂಧ , ನೂತನದ್ವಜಸ್ತಂಭ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಭಕ್ತಾಧಿಗಳ ಸಭೆಯನ್ನು ಕೈಕಂಬದ ಬೆನಕಧಾಮ,ಕೊಡ್ಮಾಣ್ ಶಾಲೆ,ಮೇರಮಜಲ್,ರಾಮಕೃಷ್ಣತಪೋವನ ಮುಂತಾದ ಕಡೆಗಳಲ್ಲಿ ಬ್ರಹ್ಮಕಲಶೋತ್ಸವ ಸಮಿತಯ ಅಧ್ಯಕ್ಷ ರಾಜೇಶ್ ನಾೈಕ್ ಉಳಿಪಾಡಿಗುತ್ತು ಅವರ ನೇತೃತ್ವದಲ್ಲಿ ಭಾನುವಾರ ನಡೆಯಿತು.



