ಬಂಟ್ವಾಳ: ಸಂತ ಅಲೋಶಿಯಸ್ ಕಾಲೇಜು ಮಂಗಳೂರು ಇಲ್ಲಿನ ಕನ್ನಡ ಸಂಘ ಇವರು ಏರ್ಪಡಿಸಿದ ‘ಕನ್ನಡ ಡಿಂಡಿಮಾ -2019’ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ವಿವಿಧ ಸ್ಪರ್ಧೆಗಳು ಇದರಲ್ಲಿ ‘ಲಹರಿ’- ಕವಿತಾ ರಚನೆ ಸ್ಪರ್ಧೆಯಲ್ಲಿ ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾವಿೂ ಕಾಲೇಜಿನ ದ್ವಿತೀಯ ಬಿ.ಎಸ್ಸಿಯ ಕು ಸ್ಪೂರ್ತಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕೇತರವರ್ಗ ಮತ್ತು ವಿದ್ಯಾರ್ಥಿ ವೃಂದ ಅಭಿನಂದನೆ ಸಲ್ಲಿಸಿರುತ್ತಾರೆ.

Spoorthi

By suddi9

Leave a Reply

Your email address will not be published. Required fields are marked *