Published On: Tue, Mar 5th, 2019

ಶಿಲ್ಪಿಗಳಿಂದ ತಂತ್ರಿವರಿಯರಿಗೆ ದೇವಸ್ಥಾನ ಹಸ್ತಾಂತರ

ಪೊಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಜೀರ್ಣೋದ್ದಾರದ ಕೆಲಸ ಕಾರ್ಯಗಳು ಮುಗಿದ ಬಳಿಕ ವಾಸ್ತುಶಿಲ್ಪಿ ಮಹೇಶ್ ಮುನಿಯಂಗಳ ಅವರ ನೇತೃತ್ವದಲ್ಲಿ ವಾಸ್ತು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ತಂತ್ರಿವರಿಯರಿಗೆ ದೇವಸ್ಥಾನವನ್ನು ಹಸ್ತಾಂತರಿಸಿದರು.

DSC_0250

DSC_0275

DSC_0256

DSC_0289

ಈ ಸಂಧರ್ಭದಲ್ಲಿ ಪೊಳಲಿ ದೇವಸ್ಥಾನದ ಆಡಳಿತ ಮಂಡಳಿ,ಕಾರ್ಯನಿರ್ವಹಣಾಧಿಕಾರಿ, ಅರ್ಚಕ ವೃಂದದವರು ಬ್ರಹ್ಮಕಲಶೋತ್ಸವದ ಅಧ್ಯಕ್ಷರು ಹಾಗು ಸದಸ್ಯರು, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter