ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಾ.10 ರವಿವಾರದಂದು ಬೆಳಿಗ್ಗೆ 8.30ರಿಂದ 9.30ರ ತನಕ ಶ್ರೀ ದುರ್ಗಾಪರಮೇಶ್ವರಿ ವೇದಿಕೆಯಲ್ಲಿ ಧರ್ಮಸ್ಥಳ ಡಿ.ಕೆ ಸುರೇಶ್ ಮತ್ತು ಬಳಗದವರಿಂದ ಸಾಕ್ಸೋಫೋನ್ ವಾದನ ನಡೆಯಿತು.
SUDDI9 MEDIA NETWORK