ಪೊಳಲಿ: ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಾ.11 ಸೋಮವಾರದಂದು ಬೆಳಿಗ್ಗೆ 9.30ರಿಂದ10.30ರ ವರೆಗೆ ಶ್ರೀ ದುರ್ಗಾಪರಮೇಶ್ವರಿ ವೇದಿಕೆಯಲ್ಲಿ ಪೊಳಲಿ ರಾಜರಾಜೇಶ್ವರಿ ಮಹಿಳಾ ಮಂಡಲ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.

11vp bajane-2

By suddi9

Leave a Reply

Your email address will not be published. Required fields are marked *