ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶ್ರೀ ದುರ್ಗಾಪರಮೇಶ್ವರಿ ವೇದಿಕೆಯಲ್ಲಿ ನೀರುಮಾರ್ಗ ಸುಬ್ರಹ್ಮಣ್ಯೇಶ್ವರ ಭಜನಾ ತಂಡದವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಇವರಿಗೆ ಚಂದ್ರಶೇಖರ್ ಪ್ರಕಾಶ್ ಶೆಟ್ಟಿ ತುಂಬೆ ಇವರು ಸ್ಮರಣಿಕೆ ನೀಡಿ ಗೌರವಿಸಿದರು.
SUDDI9 MEDIA NETWORK