ಸುದ್ದಿ9:ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರು ಎಸ್ಎಲ್ಎನ್ಪಿ ವಿದ್ಯಾಲಯ 10ನೇ ತರಗತಿ ವಿದ್ಯಾರ್ಥಿ ಯೋಗೇಶ್ ಯು.ಬೋಳಂತೂರು ಇವರು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಇತ್ತೀಚೆಗೆ ನಡೆದ ವಿಜ್ಞಾನ ವಿಚಾರಗೋಷ್ಠಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡು, ಇಂಗ್ಲೀಷ್ ಭಾಷಣ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

