ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ-ಧನುಷ್
ಸುದ್ದಿ9:ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರು ಎಸ್ಎಲ್ಎನ್ಪಿ ವಿದ್ಯಾಲಯ 10ನೇ ತರಗತಿ ವಿದ್ಯಾರ್ಥಿ ಧನುಷ್ ಇವರು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಇತ್ತೀಚೆಗೆ ನಡೆದ ಪ್ರತಿಭಾ ಕಾರಂಜಿ ಸ್ಪರ್ಧೆಯ ಕ್ಲೇ ಮಾಡಲಿಂಗ್ ವಿಭಾಗದಲ್ಲಿ ಗೆದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

