ಮಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮುನ್ನ ಇಂದು ಬಂಟ್ಸ್ ಹಾಸ್ಟೆಲ್ ಬಳಿ ಬಿಜೆಪಿ ಚುನಾವಣಾ ಕಾರ್ಯಾಲಯ ಉದ್ಘಾಟನೆ ಹಾಗೂ ಕಾರ್ಯಕರ್ತರ ಸಮಾವೇಶದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್.
ಬಿಜೆಪಿ ಶಾಸಕರಾದ ಸಂಜೀವ ಮಠಂದೂರು, ಸುನಿಲ್ ಕುಮಾರ್, ರಾಜೇಶ್ ನಾಯ್ಕ್, ಹರೀಶ್ ಪೂಂಜ, ವೇದವ್ಯಾಸ್ ಕಾಮತ್, ಉಮನಾಥ್ ಕೋಟ್ಯಾನ್ ಹಾಗು ಬಿಜೆಪಿಯ ಸಾವಿರಾರು ಕಾರ್ಯಕತ್ರರು ಉಪಸ್ಥಿತರಿದ್ದರು.



