Published On: Fri, Mar 29th, 2019

ರಣಂ’ ಶೂಟಿಂಗ್​ ವೇಳೆ ಸಿಲಿಂಡರ್ ಬ್ಲಾಸ್ಟ್, ಸ್ಥಳದಲ್ಲೇ ಇಬ್ಬರ ಸಾವು

ಬೆಂಗಳೂರು: ಚಿರಂಜೀವಿ ಸರ್ಜಾ ಅಭಿನಯದ ‘ರಣಂ’ ಶೂಟಿಂಗ್​ ವೇಳೆ ಸಿಲಿಂಡರ್​ ಬ್ಲಾಸ್ಟ್ ಆಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಂದು ನಗರದ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಲ್ ಕಂಪನಿ ಬಳಿ ಕನಕಪುರ ಶ್ರೀನಿವಾಸ್ ನಿರ್ಮಾಣದ ರಣಂ ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಸಿಲಿಂಡರ್​ ಬ್ಲಾಸ್ಟ್​ ಆಗಿದ್ದು, ಚಿತ್ರೀಕರಣ ನೋಡಲು ಬಂದಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
1ranamvaralakshmi-1551088156
ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಮೃತರ ಬಗ್ಗೆ ಸದ್ಯ ಯಾವುದೇ ಮಾಹಿತಿ ತಿಳಿದು ಬಂದಿಲ್ಲ. ಇನ್ನು ಈ ಚಿತ್ರದಲ್ಲಿ ನಟ ಚೇತನ್ ಕೂಡಾ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter