ವಿಟ್ಲ :ದ ಕ ಜಿಲ್ಲಾ ದಲಿತ್ ಸೇವಾ ಸಮಿತಿ ವಿಟ್ಲ ಇದರ ವತಿಯಿಂದ ಅಳಿಕೆ ಗ್ರಾಮದ ತಾಳಿಪಡ್ಪು ಎಂಬಲ್ಲಿ ದಿ| ಶಿನ ನಲಿಕೆ ಯವರ ಪತ್ನಿ ಸುಮತಿ ಯವರ ಮನೆಗೆ ನಲ್ಲಿ ನೀರಿನ ಸಂಪರ್ಕವನ್ನು ಸಮಿತಿಯ ಜಿಲ್ಲಾಧ್ಯಕ್ಷ ಬಿ ಕೆ ಸೇಸಪ್ಪ ಬೆದ್ರಕಾಡು ರವರ ನೇತೃತ್ವದಲ್ಲಿ ಶ್ರಮದಾನದ ಮೂಲಕ ಒದಗಿಸಲಾಯಿತು. ಈ ಶ್ರಮದಾನದಲ್ಲಿ ಸಮಿತಿಯ ಗೌರವಾಧ್ಯಕ್ಷ ಸೋಮಪ್ಪ ನಾಯ್ಕ ಮಲ್ಯ, ರಾಮಣ್ಣ ಕಲ್ಲಜೇರ, ಗೌರವ ಸಲಹೆಗಾರ ಕುಶಾಲಪ್ಪ ಮೂಡಂಬೈಲು ಮತ್ತು ರವಿ ಭಾಗವಹಿಸಿದ್ದರು.

WhatsApp Image 2019-04-11 at 3.44.34 PM

By Suddi9

Leave a Reply

Your email address will not be published. Required fields are marked *