ಮಂಗಳೂರು ಲೋಕ ಸಭಾಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಮತ ಚಲಾವಣೆ
ಮಂಗಳೂರು : ಮುಕ್ತ ಮತ್ತು ನ್ಯಾಯಯುತ ಚುನಾವಣಾ ಪ್ರಕ್ರಿಯೆಗೆ ದ.ಕ.ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಿದೆ. ಬಲ್ಮಠ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಂಗಳೂರು ಲೋಕ ಸಭಾಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರು ತಮ್ಮ ಮತ ಚಲಾಯಿಸಿದರು.
ಸೈಂಟ್ ಸೆಬಾಸ್ಟಿಯನ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾಜಿ ಶಾಸಕ ಜೆ.ಆರ್. ಲೋಬೊ ಅವರು ಸರದಿ ಸಾಲಿನಲ್ಲಿ ನಿಂತು ತಮ್ಮ ಮತವನ್ನು ಚಲಾಯಿಸಿದರು