ಕಕ್ಕೆಪದವು:ಬ್ರಹ್ಮಕಲಶೋತ್ಸವಕ್ಕೆ ಸಜ್ಜಾಗುತ್ತಿರುವ ಕಕ್ಕೆಪದವು ಬ್ರಹ್ಮ ಬೈದರ್ಕಳ ಗರಡಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭೇಟಿ ನೀಡಿದರು. ಈ ಸಂಧರ್ಭದಲ್ಲಿ ಕ್ಷೇತ್ರ ಅಧ್ಯಕ್ಷ ದೇವದಾಸ ಶೆಟ್ಟಿ, ಕ್ಷೇತ್ರ ಕಾರ್ಯದರ್ಶಿಗಳಾದ ರಮನಾಥ ರಾಯಿ, ರಂಜಿತ್ ಮೈರ, ವಾಸುದೇವ ಮಯ್ಯ, ಮಾಯಿಲಪ್ಪ ಸಾಲ್ಯಾನ್, ವಿಶ್ವನಾಥ ಸಾಲ್ಯಾನ್, ವಸಂತ ರಾಮನಗರ, ಶಾಂತಪ್ಪ ಪೂಜಾರಿ, ಧನಂಜಯ ಶೆಟ್ಟಿ, ಸನತ್ ಕಕ್ಯಪದವು, ಸುರೇಶ್ ಮೈರ, ರಾಜ್‍ಕುಮಾರ್, ರಾಜೀವ್ ಕಕ್ಯಪದವು, ಪರಮೇಶ್ವರ ನಾಯ್ಕ ಉಪಸ್ಥಿತರಿದ್ದರು.IMG-20190503-WA0008

IMG-20190503-WA0007

By suddi9

Leave a Reply

Your email address will not be published. Required fields are marked *