ವಿಟ್ಲ: ಹತ್ತನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ 625 ಅಂಕಗಳಲ್ಲಿ 624 ಪಡೆದು ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ವಿಟ್ಲ ಬಸವನಗುಡಿ ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಚಿನ್ಮಯಿ ಇವರನ್ನು ಅವರ ಮನೆ ಶ್ರೀ ಲಕ್ಷ್ಮೀನಿಲಯದಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಇವರು ಗೌರವಿಸಿದರು.

SHV_4864 ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ ಮಾಧವ ಮಾವೆ, ವಿಟ್ಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಮಾನಾಥ ವಿಟ್ಲ, ಮಾಜಿ ಸದಸ್ಯರುಗಳಾದ ವಸಂತ ಶೆಟ್ಟಿ ಮತ್ತು ಸಂತೋಷ್ ಉಪಸ್ಥಿತರಿದ್ದರು

By suddi9

Leave a Reply

Your email address will not be published. Required fields are marked *