ಮೂಡುಬಿದಿರೆ : ಮಾಜಿ ಸೈನಿಕ, ಪ್ರಾಂತ್ಯ ನಿವಾಸಿ ಕೆ.ರಮಾನಂದ ರಾವ್ (74) ಅಲ್ಪಕಾಲದ ಅಸೌಖ್ಯದಿಂದ ಮೇ.17ರಂದು ಸ್ವಗೃಹದಲ್ಲಿ ನಿಧರಾದರು.

ramanand Rao
ಭಾರತೀಯ ಸೇನೆಯಲ್ಲಿ 22 ವರ್ಷಗಳ ಸೇವೆ ಸಲ್ಲಿಸಿದ್ದ ಅವರು ಅಸ್ಸಾಂ, ಹಿಮಾಚಲ ಪ್ರದೇಶ, ಬೆಂಗಳೂರುಗಳಲ್ಲಿ ಸೇವೆ ಸಲ್ಲಿಸಿದ್ದರು. ನಿವೃತ್ತಿ ಬಳಿಕ ಕುದುರೆಮುಖ ಕಬ್ಬಿಣ ಅದಿರು ಕಾರ್ಖಾನೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಸೇವೆ ಸಲ್ಲಿಸಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ.

By suddi9

Leave a Reply

Your email address will not be published. Required fields are marked *