ಮೋದಿ ಪ್ರಮಾಣ ವಚನಕ್ಜೆ ಉಪ್ಪಿನಂಗಡಿ ಯಲ್ಲಿ 15 ಅಟೋ ರಿಕ್ಷಾ ಚಾಲಕರಿಂದ ವಿನೂತನ  ಸೇವೆ.  5 ಕಿ ಮೀ ವ್ಯಾಪ್ತಿಯೊಳಗಿನ ಪ್ರಯಾಣಿಕರಿಗೆ ದಿನವಿಡೀ ಉಚಿತ ಪ್ರಯಾಣ ಸೇವೆ. ದೇಶದ  ಭವ್ಯ  ಭವಿಷ್ಯದಲ್ಲಿ ಜನ ಸಾಮಾನ್ಯರಿಗೆ ಅನುಕೂಲವಿದೆ ಎಂಬುವುದಕ್ಕೆ ಸಾಕ್ಷಿಯಾಗಿ ಈ ರೀತಿಯ ಉಚಿತ  ಸೇವೆ.

IMG-20190530-WA0021

By suddi9

Leave a Reply

Your email address will not be published. Required fields are marked *