ಸುದ್ದಿ9 ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ನಲ್ಲಿ ಭೂ ಅಭಿವೃದ್ಧಿ ಬ್ಯಾಂಕಿನ ವತಿಯಿಂದ ಗುರುವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷ ಸುದರ್ಶನ್ ಜೈನ್ ಮಾತನಾಡಿದರು. ಉಪಾಧ್ಯಕ್ಷ ಕೆ.ಸಂಜೀವ ಪೂಜಾರಿ, ನಿರ್ದೇಶಕರಾದ ಚಂದ್ರಪ್ರಕಾಶ ಶೆಟ್ಟಿ, ತಿಮ್ಮಪ್ಪ ಪೂಜಾರಿ, ಪ್ರಕಾಶ ಶೆಟ್ಟಿ ತುಂಬೆ, ಮುರಳೀಧರ ಶೆಟ್ಟಿ ಮತ್ತಿತರರು ಇದ್ದರು.

