ಸುದ್ದಿ9 ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಅಮ್ಟಾಡಿ ಗ್ರಾಮ ಪಂಚಾಯಿತಿ ಇದರ ಗ್ರಾಮ ಸಹಾಯಕ ಟಿ.ಲೋಕನಾಥ ಇವರಿಗೆ ‘ಜನಗಣತಿ ಯಶಸ್ವಿ ಕಾರ್ಯನಿರ್ವಹಣೆ’ಗಾಗಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಮಂಗಳೂರಿನಲ್ಲಿ ಇತ್ತೀಚೆಗೆ ಕಂಚಿನ ಪ್ರಶಸ್ತಿ ನೀಡಿ ಗೌರವಿಸಿದರು. ಶಾಸಕರಾದ ಐವನ್ ಡಿಸೋಜ, ಜೆ.ಆರ್.ಲೋಬೊ, ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ, ಜಿ.ಪಂ.ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ, ಮನಪಾ ಅಧ್ಯಕ್ಷ ಮಹಾಬಲ ಮಾರ್ಲ ಮತ್ತಿತರರು ಇದ್ದರು.

9(a)

By Suddi9

Leave a Reply

Your email address will not be published. Required fields are marked *