ಬಂಟ್ವಾಳ ತಾಲೂಕಿನ ಕೊಡಂಬೆಟ್ಟು ಗ್ರಾಮದ ದೋಟ ನಿವಾಸಿಯಾದ ಶ್ರೀ ಶೀವಪ್ಪ ಪೂಜಾರಿ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಕುಟುಂಬಸ್ಥರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ.44,000 ಪರಿಹಾರ ನಿಧಿಯ ಚೆಕ್‍ನ್ನು ಶಾಸಕರ ಕಚೇರಿಯಲ್ಲಿ ವಿತರಿಸಿದರು.ಈ ಸಂಧರ್ಭದಲ್ಲಿ ಸಂಗಬೆಟ್ಟು ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ.ತುಂಗಪ್ಪ ಬಂಗೇರ, ರಮನಾಥ ರಾಯಿ, ಪುರುಷೋತ್ತಮ ಶೆಟ್ಟಿ, ಪ್ರಭಾರ ಕಂದಾಯ ನಿರೀಕ್ಷಕ ಜರ್ನಾಧನ ಉಪಸ್ಥಿತರಿದ್ದರು.

DSC_8845

By suddi9

Leave a Reply

Your email address will not be published. Required fields are marked *