ಶ್ರೀ ರಾಮಕೃಷ್ಣ ತಪೋವನ ಪೊಳಲಿ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಪೊಳಲಿಯ ಎಲ್ಲಾ ವಿದ್ಯಾರ್ಥಿಗಳಿಗೆ ನೋಟ್ಸ್ ಪುಸ್ತಕವನ್ನು ವಿತರಿಸಲಾಯಿತು. ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿಯವರು ವಿದ್ಯಾರ್ಥಿಗಳಿಗೆ ಇದರ ಸದುಪಯೋಗ ಮಾಡಿ ಉತ್ತಮ ನಾಗರೀಕರಾಗುವಂತೆ ವಿದ್ಯಾರ್ಥಿಗಳಿಗೆ ಹಿತನುಡಿದರು. ಕಾರ್ಯಕ್ರಮದಲ್ಲಿ ಶ್ರೀ ರಾಧಕೃಷ್ಣ ಭಟ್ ಉಪಸ್ಥಿತದ್ದರು. ಮಕ್ಕಳ ಪಟ್ಟಿಯನ್ನು ಶಿಕ್ಷಕಿಯಾದ ಇವರು ವಾಚಿಸಿದರು. ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು.

