ಶ್ರೀ ರಾಮಕೃಷ್ಣ ತಪೋವನ ಪೊಳಲಿ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಪೊಳಲಿ ಇಲ್ಲಿಯ ಎಲ್ಲಾ ಶಿಕ್ಷಕಿಯರಿಗೆ ಸೀರೆ ವಿತರಿಸಿ ಆಶೀರ್ವದಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿಯವರು ಸೀರೆ ವಿತರಿಸಿದರು. ರಾಧಕೃಷ್ಣ ಭಟ್ ಉಪಸ್ಥಿತರಿದ್ದರು.

IMG_20190604_152726

By suddi9

Leave a Reply

Your email address will not be published. Required fields are marked *