ಬಂಟ್ವಾಳ: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಪುಂಜಾಲಕಟ್ಟೆ ಪೆÇಲೀಸ್ ಠಾಣೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ಜರಗಿತು.ಪುಂಜಾಲಕಟ್ಟೆ ಠಾಣಾ ಎಸ್ಸೈ ಸುನಿತಾ ಅವರು ಠಾಣೆಯ ಆವರಣದಲ್ಲಿ ಸಸಿ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಊರವರು ಮತ್ತು ಠಾಣಾ ಸಿಬಂದಿ ವರ್ಗ ಉಪಸ್ಥಿತರಿದ್ದರು.
SUDDI9 MEDIA NETWORK