ಬಂಟ್ವಾಳ: ಮಾಣಿ ಕುಲಾಲ ಸೇವಾ ಸಂಘದ 2019-2020 ನೇ ಸಾಲಿನ ನೂತನ ಅಧ್ಯಕ್ಷ ,ಉಪಾಧ್ಯಕ್ಷ ರು,ಪದಾಧಿಕಾರಿಗಳ ಹಾಗೂ ಸಮಿತಿಯ ಪದಗ್ರಹಣ ಸಮಾರಂಭ ಮಾಣಿ ಕುಲಾಲ ಸೇವಾ ಸಂಘದ ಸಭಾ ಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಕಟ ಪೂರ್ವ ಅಧ್ಯಕ್ಷ ಚಂದು ಮಾಸ್ತರ್ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಂಘಟನಾ ಶಕ್ತಿಯಿಂದ ಸಮಾಜದ ಅಭಿವೃದ್ಧಿ ಸಾಧ್ಯ, ಈ ನಿಟ್ಟಿನಲ್ಲಿ ಸಂಘಟನೆಯನ್ನು ಬಲಪಡಿಸ ಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಕಟ ಪೂರ್ವ ಅಧ್ಯಕ್ಷ ಚಂದು ಮಾಸ್ತರ್ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಂಘಟನಾ ಶಕ್ತಿಯಿಂದ ಸಮಾಜದ ಅಭಿವೃದ್ಧಿ ಸಾಧ್ಯ, ಈ ನಿಟ್ಟಿನಲ್ಲಿ ಸಂಘಟನೆಯನ್ನು ಬಲಪಡಿಸ ಬೇಕು ಎಂದರು.

ನೂತನ ತಂಡಕ್ಕೆ ಶುಭಹಾರೈಸಿ, ದಾಖಲೆ ಪತ್ರಗಳನ್ನು ನೂತನ ಅಧ್ಯಕ್ಷ ಬೋಜನಾರಾಯಣ ಹಾಗೂ ಕಾರ್ಯದರ್ಶಿ ಪದ್ಮನಾಭ ಅವರಿಗೆ ಹಸ್ತಾಂತರಿಸಿದರು.


