ಕೈಕಂಬ:ಅವರ್ ಲೇಡಿ ಆಫ್ ಪೊಂಪೈ ಆಂಗ್ಲಮಾಧ್ಯಮಶಾಲೆ ಕೈಕಂಬ ಇಲ್ಲಿ ವಿಶ್ವಯೋಗ ದಿನಾಚರಣೆ ನಡೆಯಿತು. ಶಾಲಾ ಮುಖ್ಯ ಶಿಕ್ಷಕ ಮಹೇಶ್ ಶೆಟ್ಟಿ ಯೋಗದ ಪ್ರಾಮುಖ್ಯತೆ ಬಗ್ಗೆ ತಿಳಿಸಿಕೊಟ್ಟರು. ದೈಹಿಕ ಶಿಕ್ಷಣ ಶಿಕ್ಷಕಿ ಸುಮಿತ್ರಾ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಭೋದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಪ್ರದೀಪ್ ಆಯುಷ್ ಇಲಾಖೆ ಪಠ್ಯಕ್ರಮದ ಪ್ರಕಾರ ಯೋಗಭ್ಯಾಸ ನಡೆಸಿಕೊಟ್ಟರು. ಮುಖ್ಯ ಶಿಕ್ಷಕಿ ಸ್ವರ್ಣಲತಾ, ಸಂಯೋಜಕಿ ಆನೆಟ್ ಡಿ’ಸೋಜಾ ಎಲ್ಲ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ಸುಪ್ರೀತ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

22vp yoga dinacharane

By suddi9

Leave a Reply

Your email address will not be published. Required fields are marked *