ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಗೋಕಳ್ಳತನ, ಅಕ್ರಮ ಗೋಸಾಗಾಟ, ಗೋಹತ್ಯೆ ಜಿಲ್ಲೆಯ ಕೃಷಿ ಮತ್ತು ಹೈನುಗಾರಿಕೆಯ ಜೊತೆಗೆ ಸಾಮಾಜಿಕ ಸಾಮರಸ್ಯವನ್ನು ಹದಗೆಡಿಸುತ್ತಿದ್ದು ಇದನ್ನು ನಿಲ್ಲಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.
IMG-20190629-WA0030 ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೂಡ ಉಪಸ್ಥಿತರಿದ್ದರು. ಮನವಿಯಲ್ಲಿ ಜಿಲ್ಲಾಡಳಿತ ತಕ್ಷಣ ತೆಗೆದುಕೊಳ್ಳಬೇಕಾದ ಇಪ್ಪತ್ತು ಬೇಡಿಕೆಗಳನ್ನು  ಸಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಲಾಯಿತು.
IMG-20190629-WA0029
ಭಾರತೀಯ ಜನತಾ ಪಾರ್ಟಿಯ ನಿಯೋಗದಲ್ಲಿ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್, ಕು. ಶೋಭಾ ಕರಂದ್ಲಾಜೆ, ಶಾಸಕರಾದ ಶ್ರೀ ಅಂಗಾರ, ಶ್ರೀ ಸಂಜೀವ ಮಠಂದೂರು, ಶ್ರೀ ರಾಜೇಶ್ ನಾಯ್ಕ್, ಶ್ರೀ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ , ವಿವಿಧ ಹಿಂದೂ ಸಂಘಟನೆಗಳ ಪಧಾದಿಕಾರಿಗಳದ ಶ್ರೀ ಶರಣ್ ಪಂಪ್ವೆಲ್, ಶ್ರೀ ಜಗದೀಶ್ ಶೇಣವ ಹಾಗೂ ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡದ ಪಧಾದಿಕಾರಿಗಳು ಭಾಗವಹಿಸಿದ್ದರು.

By Suddi9

Leave a Reply

Your email address will not be published. Required fields are marked *