ಸುದ್ದಿ9ಉಡುಪಿ: ಬಡಗುಬೆಟ್ಟು ಕ್ರೆಡಿಟ್ ಕೋ-ಆಪರೆಟೀವ್ ಸೊಸೈಟಿ ಲಿಮಿಟೆಡ್ ಇದರ ವತಿಯಿಂದ ಉಡುಪಿ ಜಿಲ್ಲಾ ಪೊಲೀಸ್ ನೌಕರರ ಸಹಕಾರಿ ಸಂಘಕ್ಕೆ ಕಂಪ್ಯೂಟರ್ ಅನ್ನು ಕೊಡುಗೆಯಾಗಿ ನೀಡಲಾಯಿತು.

ಬ್ಯಾಂಕ್ ಅಧ್ಯಕ್ಷ ಸಂಜೀವ ಕಾಂಚನ್ ಮತ್ತು ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿಯವರು ಕಂಪ್ಯೂಟರ್ ಅನ್ನು ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಂತೋಷ್ ಕುಮಾರ್ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಪೊಲೀಸ್ ನೌಕರರ ಸಂಘದ ಉಪಾದ್ಯಕ್ಷ ಡಾ.ಪ್ರಭುದೇವ.ಬಿ.ಮಾನೆ ಹಾಗೂ ಸಂಘದ ನಿದರ್ೇಶಕರು ಹಾಜರಿದ್ದರು.

 

777p

By suddi9

Leave a Reply

Your email address will not be published. Required fields are marked *