ಬಂಟ್ವಾಳ:ಬಾಳ್ತಿಲ ಗ್ರಾಮದ ಪಳನೀರುಗುಡ್ಡೆ ರಸ್ತೆ ಕಾಂಕ್ರಿಟಿಕರಣಕ್ಕೆ  ಶಾಸಕರ ಅನುದಾನದಲ್ಲಿ ನಡೆದ ರೂ.6 ಲಕ್ಷದ ಕಾಮಗಾರಿಯ ಉದ್ಘಾಟನೆಯು ಶುಕ್ರವಾರ ನಡೆಯಿತು.  ಗ್ರಾಮ ಸ್ಪಂದನ ಕಾರ್ಯಕ್ರಮದ ನಿಮಿತ್ತ ಗ್ರಾಮಕ್ಕೆ ಭೇಟಿ ನೀಡಿದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಫಾಟನೆ  ನೆರವೇರಿಸಿದರು.IMG-20190705-WA0052

ಈ ಸಂಧರ್ಭದಲ್ಲಿ ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಆರ್.ಚೆನ್ನಪ್ಪ ಕೋಟ್ಯಾನ್, ಜಿಲ್ಲಾ ಪಂಚಾಯತ್ ಸದಸ್ಯರು ಕಮಲಾಕ್ಷಿ ಕೆ ಪೂಜಾರಿ, ತಾ.ಪಂ.ಸದಸ್ಯರು ಲಕ್ಷ್ಮೀಗೋಪಾಲಾಚಾರ್ಯ, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ದಿನೇಶ್ ಅಮ್ಟೂರು, ಪಂಚಾಯತ್ ಅಧ್ಯಕ್ಷ ವಿಠಲ ನಾಯ್ಕ, ಪಂ.ಉಪಾಧ್ಯಕ್ಷೆ ಪೂರ್ಣಿಮ, ಜಿಲ್ಲಾ ರೈತ ಮೋರ್ಚಾ ಕಾರ್ಯದರ್ಶಿ ಮೋಹನ್ ಪಿ.ಎಸ್, ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಬಿ.ಕೆ.ಅಣ್ಣು ಪೂಜಾರಿ, ಪಂ.ಸಮಿತಿ ಅಧ್ಯಕ್ಷ ಲೋಕಾನಂದ ಪೂಜಾರಿ, ಪಂ.ಸಮಿತಿ ಪ್ರ.ಕಾರ್ಯದರ್ಶಿ ಸುರೇಶ್ ಶೆಟ್ಟಿ, ಡೊಂಬಯ್ಯ ಟೈಲರ್, ವಿಧ್ಯಾಧರ ರೈ, ಅಭಿಷೇಕ್ ರೈ, ಶಿವರಾಮ್ ಎನ್ ಹೊಳ್ಳ, ಉತ್ತಮ್ ಪಳನೀರು, ನಾಗೇಶ್ ಕಲ್ಲಡ್ಕ, ಪಂಚಾಯತ್ ಸದಸ್ಯರು ಸುಂದರ ಸಾಲ್ಯಾನ್, ವಸಂತ ಸಾಲ್ಯಾನ್, ಆನಂದ ಶೆಟ್ಟಿ, ಗುಲಾಬಿ, ವಿಶ್ವನಾಥ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *