ಬಂಟ್ವಾಳ: ತಾಲೂಕಿ ಸರಪಾಡಿ ಮತ್ತು ಮಣಿನಾಲ್ಕೂರು ಗ್ರಾಮದ ಫಲಾನುಭವಿಗಳಿಗೆ ಪ್ರಧಾನ ಮಂತ್ರಿಯ ಉಜ್ವಲ ಗ್ಯಾಸ್ ಸಂಪರ್ಕ ವಿತರಿಸಲಾಯಿತು.  ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ರವೀಂದ್ರ ಕಂಬಳಿ, ಕ್ಷೇತ್ರ ಪ್ರ.ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಪಂಚಾಯತ್ ಸದಸ್ಯ ಧನಂಜಯ ಶೆಟ್ಟಿ ಸರಪಾಡಿ, ಮಾಜಿ ಪಂಚಾಯತ್ ಸದಸ್ಯ ರಾಮಕೃಷ್ನ ಮಯ್ಯ, ಸಾಂತಪ್ಪ ಪುಜಾರಿ,ಸುದರ್ಶನ್ ಬಜ, ಕಾರಿಂಜೇಶ್ವರಿ ಗ್ಯಾಸ್ ಏಜೆನ್ಸಿ ಮಾಲಕರು ಕರುಣಾಕರ ಶೆಟ್ಟಿ ಉಪಸ್ಥಿತರಿದ್ದರು.IMG-20190708-WA0045

IMG-20190708-WA0046

IMG-20190708-WA0043

By suddi9

Leave a Reply

Your email address will not be published. Required fields are marked *