ಬಂಟ್ವಾಳ: ಶ್ರೀ.ಕ್ಷೇ.ಧ.ಗ್ರಾಮಾಭಿವೃದ್ದಿ ಯೋಜನೆ ಬಂಟ್ವಾಳ ವಲಯದ ವತಿಯಿಂದ ಬಿ.ಮೂಡ ಗ್ರಾಮದ ಮೊಡಂಕಾಪುವಿನಲ್ಲಿರುವ ಕಾರ್ಮೆಲ್ ಕಾಲೇಜ್ ನಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ ನಡೆಯಿತು‌. ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿ,ಮಕ್ಕಳು ದುಶ್ಚಟಗಳಿಗೆ ಬಲಿಯಾಗಬಾರದು ಎಂದು ಕಿವಿ ಮಾತು ಹೇಳಿದರು. IMG-20190720-WA0026

ಕಾಲೇಜಿನ ಪ್ರಾಂಶುಪಾಲರಾದ ಸಿಸ್ಟರ್ ಲತಾ ಅವರು ಅಧ್ಯಕ್ಷತೆ ವಹಿಸಿದ್ದರು. ಭಾಗವಹಿಸಿದ್ದ ಮಲೇರಿಯಾ ಪರಿವೀಕ್ಷಕರಾದ ಜಯರಾಮ ಪೂಜಾರಿ ಅವರು  ಸಂಪನ್ಮೂಲ ವ್ಯಕ್ತಿಯಾಗಿ   ಭಾಗವಹಿಸಿ ವಿದ್ಯಾರ್ಥಿಗಳಿಗೆ ಉಪಯುಕ್ತ ಸಲಹೆಗಳನ್ನಿತ್ತರು. ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ.,ಬಂಟ್ವಾಳ ವಲಯಾಧ್ಯಕ್ಷ ವಸಮನತ ಮೂಲ್ಯ,ಬಿ.ಮೂಡ ಒಕ್ಕೂಟದ ಅಧ್ಯಕ್ಷೆ ವಿದ್ಯಾಶ್ರೀ,ಮೇಲ್ವಿಚಾರಕರಾದ ಆಶ್ವಿನಿ,ಸೇವಾಪ್ರತಿನಿಧಿಗಳಾದ ನಂದಿನಿ ಶೆಣೈ,ವೀಣಾ,ಸಹಶಿಕ್ಷಕರು,ಸಿಬಂದಿಗಳು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *