ನೈನಾಡು :ಬಂಟ್ವಾಳ ತಾಲೂಕಿನ ನೈನಾಡು ಸರ್ಕಾರಿ ಪ್ರೌಢಶಾಲೆ ಬಾಲಕಿಯರ ತಂಡವು ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಗ್ರಾಮೀಣ ಕ್ರೀಡಾಕೂಟದಲ್ಲಿ ಇತ್ತೀಚೆಗೆ ನಡೆದ ತಾಲೂಕು ಮಟ್ಟದ ಖೊಖೋ ವಿಭಾಗದಲ್ಲಿ ಪ್ರಥಮ ಸ್ಥಾನ ಗೆದ್ದುಕೊಂಡಿತು.
ಮುಖ್ಯಶಿಕ್ಷಕ ಅಶೋಕ್ ಕುಮಾರ್, ದೈಹಿಕ ಶಿಕ್ಷಕ ವಾಸು ಮತ್ತಿತರರು ಚಿತ್ರದಲ್ಲಿದ್ದಾರೆ.

