ಬಂಟ್ವಾಳ: ರಾಜ್ಯದ ನೂತನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವರನ್ನು ವಿಟ್ಲದ ಮಾಜಿ ಶಾಸಕರಾದ ಕೆ. ಪದ್ಮನಾಭ ಕೊಟ್ಟಾರಿ, ವಿಧಾನಸಭೆಯ ಮಾಜಿ ಉಪಾಧ್ಯಕ್ಷರಾದ ಯೋಗೀಶ್ ಭಟ್, ಬಾಲಭವನದ ಮಾಜಿ ಅಧ್ಯಕ್ಷೆ ಸುಲೋಚನ ಜಿ.ಕೆ. ಭಟ್ ಅವರು ಮುಖ್ಯಮಂತ್ರಿಗಳ ನಿವಾಸ ದವಳಗಿರಿಯಲ್ಲಿ ಬೇಟಿಯಾಗಿ ಅಭಿನಂದಿಸಿದರು.
IMG-20190729-WA0013

 

By suddi9

Leave a Reply

Your email address will not be published. Required fields are marked *