ಬಂಟ್ವಾಳ: ಬಡಗಕಜೆಕಾರು ಗ್ರಾಮದ ಸದಸ್ಯತ್ವ ಅಭಿಯಾನದ ಮಾಹಿತಿಯನ್ನು ಕ್ಷೇತ್ರ ಸಂಚಾಲಕರಾದ ದೇವಪ್ಪ ಪೂಜಾರಿ ನೀಡಿದರು. ಈ ಸಂದರ್ಭದಲ್ಲಿ ಪ್ರಭಾರಿ ರಂಜಿತ್ ಮೈರ, ವಾಸು ದೇವಾಡಿಗ, ದಿನೇಶ್ ಜೆಂಕ್ಯಾರ್, ಪ್ರಕಾಶ್ ಕರ್ಲ, ಪ್ರಮೋದ್ ಕುಮಾರ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

IMG-20190730-WA0034

By suddi9

Leave a Reply

Your email address will not be published. Required fields are marked *