ಬಂಟ್ವಾಳ: ಪಾಣೆಮಂಗಳೂರು ಗ್ರಾಮದ ಶಕ್ತಿ ಕೇಂದ್ರದ ಸದಸ್ಯತ್ವ ಅಭಿಯಾನದ ಸಭೆಯು ಶಿವಾನಂದ ಪೂಜಾರಿ ಇವರ ಮನೆಯಲ್ಲಿ ನಡೆಯಿತು ಸದಸ್ಯತ್ವ ಅಭಿಯಾನದ ಮಾಹಿತಿಯನ್ನು ಕ್ಷೇತ್ರ ಸಂಚಾಲಕರಾದ ದೇವಪ್ಪ ಪೂಜಾರಿ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಪುರಸಭಾ ಅಧ್ಯಕ್ಷ ದಿನೇಶ್ ಭಂಡಾರಿ, ಬಾಲಕೃಷ್ಣ ಆಳ್ವ, ಜನಾರ್ಧನ ಬೊಂಡಾಲ, ನಾಗೇಶ್ ಶೆಟ್ಟಿ ಹಾಗೂ ಮತ್ತಿತರು ಕಾರ್ಯಕರ್ತರು ಉಪಸ್ಥಿತರಿದ್ದರು.IMG-20190801-WA0026

By suddi9

Leave a Reply

Your email address will not be published. Required fields are marked *