ವಿಟ್ಲ: ನೀರ್ಕಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಟ್ಟು, ಪ್ರತಿ ವಿದ್ಯಾರ್ಥಿಗಳಿಗೂ ಸಸಿಗಳನ್ನು ವಿತರಿಸಿ ವನಮಹೋತ್ಸವ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕೇಪು ಗ್ರಾಮ ಪಂಚಾಯತ್ ಸದಸ್ಯೆ ರೇಖಾ ಎಸ್‍ಡಿಎಂಸಿ ಅಧ್ಯಕ್ಷ ಪ್ರವೀಣ ಸರಳಾಯ ಮತ್ತು ಸದಸ್ಯರು, ಶಾಲಾ ಮುಖ್ಯ ಶಿಕ್ಷಕಿ ಜಯಂತಿ, ಸಹಶಿಕ್ಷಕರು, ಮಕ್ಕಳು ಮತ್ತು ಪೋಷಕರು ಭಾಗವಹಿಸಿದ್ದರು.
