ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಶ್ರೀಮತಿ ದಯಾನಂದ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ.13,118/- ಮುಖ್ಯಮಂತ್ರಿ ಪರಿಹಾರ ನಿಧಿಯ ಚೆಕ್‍ನ್ನು ಶಾಸಕರ ಕಚೇರಿಯಲ್ಲಿ ವಿತರಿಸಿದರು.ಈ ಸಂಧರ್ಭದಲ್ಲಿ ಜಿ.ಪಂ.ಸದಸ್ಯೆ ಕಮಲಾಕ್ಷಿ ಕೆ ಪೂಜಾರಿ, ಸದಾಶಿವ ಬರಿಮಾರು, ವಸಂತ ಕುಮಾರ್, ಗ್ರಾಮಕರಣೀಕ ಜನಾರ್ಧನ ಉಪಸ್ಥಿತರಿದ್ದರು.
