ವಿಟ್ಲ :ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿಡೊಂಜಿ ಆಯನ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮವನ್ನು ಪ್ರಶಸ್ತಿ ವಿಜೇತ ದೈವ ನರ್ತಕ ಸೇರಾ ಲೋಕಯ್ಯ ಉದ್ಘಾಟಿಸಿದರು. ಎಸ್‍ಡಿಎಂಸಿ ಅಧ್ಯಕ್ಷ ಶಮೀರ್ ಪಳಿಕೆ, ರಾಜೇಶ್ ವಿಟ್ಲ, ಕೃಷ್ಣಯ್ಯ ಕೆ ವಿಟ್ಲ ಅರಮನೆ, ಮುಖ್ಯ ಶಿಕ್ಷಕಿ ಪುಷ್ಪಾ , ಸಹಶಿಕ್ಷಕರು ಮಕ್ಕಳು ಮತ್ತು ಪೋಷಕರು ಭಾಗವಹಿಸಿದ್ದರು.SHV_9759

SHV_9739

By suddi9

Leave a Reply

Your email address will not be published. Required fields are marked *