ಕೈಕಂಬ : ವಾಮಂಜೂರು ಕೆತ್ತಿಕಲ್‍ನ ಸಾನಮನೆ ನಿವಾಸಿ ಲೀಲಾ ಜೆ ಕರ್ಕೇರ(78) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನ ಹೊಂದಿದರು.
ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು, ಅಳಿಯಂದಿರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
SUDDI9 MEDIA NETWORK