ಬಂಟ್ವಾಳ : ತಾಲೂಕಿನ ನೆರೆ ಪೀಡಿತ ಪ್ರದೇಶಗಳಾದ ಆಲಡ್ಕ. ಬೋಗೋಡಿ. ನಂದರಬೆಟ್ಟುಗಳಿಗೆ ಮಾಜಿ ಸಚಿವರಾದ ಬಿ ರಮಾನಾಥ ರೈ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಮತ್ತು ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರುಗಳಾದ ಬೇಬಿ ಕುಂದರ್ ಹಾಗೂ ಸುದೀಪ್ ಕುಮಾರ್ ಶೆಟ್ಟಿ ಮತ್ತು ಮೊದಲಾದವರು ಉಪಸ್ಥಿತರಿದ್ದರು. Post navigation ನರಿಕೊಂಬು ಗ್ರಾಮ ಪಂಚಾಯತ್ ಗೆ ಕೋಟಾ ಶ್ರೀನಿವಾಸ್ ಪೂಜಾರಿ ಭೇಟಿ ಸರಕಾರದ ಬಳಿ ಅನುದಾನಕ್ಕೆ ಕೊರತೆ ಇಲ್ಲ: ಕೋಟಾ