ಬಂಟ್ವಾಳ: ಪ್ರವಾಹದಿಂದ ಹಾನಿಗೀಡಾದ ನಾವೂರು ಗ್ರಾ.ಪಂ. ವ್ಯಾಪ್ತಿಯ ಸಂತ್ರಸ್ತರಿಗೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ವತಿಯಿಂದ ಒಂದು ವಾರಕ್ಕೆ ಬೇಕಾಗುವ ಪಡಿತರ ಮತ್ತು ನಿತ್ಯೋಪಯೋಗಿ ವಸ್ತುಗಳನ್ನು ರವಿವಾರ ವಿತರಿಸಲಾಯಿತು.

Padithara
ಈ ಸಂದರ್ಭದಲ್ಲಿ ಯೋಜನೆಯ ದ.ಕ. ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಜಿ.ಪಂ.ಸದಸ್ಯ ಬಿ.ಪದ್ಮಶೇಖರ ಜೈನ್, ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ಯೋಜನೆಯ ನಾವೂರು ವಲಯದ ಮೇಲ್ವಿಚಾರಕಿ ಅಶ್ವಿನಿ, ಗ್ರಾ.ಪಂ.ಸದಸ್ಯರಾದ ಸದಾನಂದ ನಾವೂರು, ಯೋಗೀಶ್, ಜನಾರ್ದನ, ಸೇವಾ ಪ್ರತಿನಿ„ಗಳಾದ ಶಾಂತಾ, ವಿಜಯಾ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *