ಬಂಟ್ವಾಳ: ಬಿಸಿರೋಡಿನ ತಾಲೂಕು ಪಂಚಾಯತ್ ನಲ್ಲಿ ನಡೆದ ಸ್ವಾತಂತ್ರ್ಯೋತ್ಸವ. ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಧ್ವಜಾರೋಹಣ ಮಾಡಿದರು. ಈ ಸಂದರ್ಭದಲ್ಲಿ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಅಲಿ, ತಾ.ಪಂ.ಇ.ಒ.ರಾಜಣ್ಣ ಮತ್ತಿತರರು ಉಪಸ್ಥಿತರಿದ್ದರು.
IMG-20190815-WA0137

By Suddi9

Leave a Reply

Your email address will not be published. Required fields are marked *