ಶ್ರೀರಾಮ ವಿದ್ಯಾಕೇಂದ್ರಕಲ್ಲಡ್ಕದಲ್ಲಿ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣಕಾರ್ಯಕ್ರಮವನ್ನುಜಿಲ್ಲಾ ಪಂಚಾಯತ್ ಸದಸ್ಯರಾದಕಮಲಾಕ್ಷಿ ಪೂಜಾರಿಯವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸ್ಕೌಟ್ಗೈಡ್ಸ್ ವಿದ್ಯಾರ್ಥಿಗಳಿಂದ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳಿಂದ ಘೋಷ್ ನಡೆಯಿತು.
ಕಾರ್ಯಕ್ರಮದಲ್ಲಿ ಶ್ರೀರಾಮ ವಿದ್ಯಾಕೇಂದ್ರದಅಧ್ಯಕ್ಷರಾದ ನಾರಾಯಣ ಸೋಮಯಾಜಿ, ಜಿಲ್ಲಾ ಮಟ್ಟದರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರಾದ ಲೋಕಯ್ಯ ಷೇರಾ, ಶ್ರೀರಾಮ ವಿದ್ಯಾಕೇಂದ್ರದ ಆಡಳಿತ ಮಂಡಳಿಯ ಸದಸ್ಯರು , ಶ್ರೀರಾಮ ವಿದ್ಯಾಕೇಂದ್ರದಎಲ್ಲಾ ವಿಭಾಗದ ಮುಖ್ಯೋಪಾಧ್ಯಾಯರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
