ಬಂಟ್ವಾಳ: ಕನರ್ಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಲ ಶಾಖೆ ಇದರ ವತಿಯಿಂದ ನಿವೃತ್ತ ಸರಕಾರಿ ನೌಕರರಿಗೆ ಮತ್ತು ಸಾಧಕರಿಗೆ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕೆ.ರಮೇಶ್ ನಾಯಕ್ ರಾಯಿ ಅವರಿಗೆ ಅಭಿನಂದನೆ ಕಾರ್ಯಕ್ರಮ ಬಳಿಕ ವಾಷರ್ಿಕ ಮಹಾಸಭೆ ಸೆ.28ರಂದು ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ ಎಂದು ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಎಂ. ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *