ಬಂಟ್ವಾಳ: ತಾಲೂಕಿನ ಉಳಿಗ್ರಾಮದ ದಿಡಿಂಬಿಲ ಸುಂದರ ಪೂಜಾರಿ (54) ಅಲ್ಪ ಕಾಲದ ಅಸೌಖ್ಯದಿಂದ ನಗರದ ಆಸ್ಪತ್ರೆಯಲ್ಲಿ ನಿಧನರಾದರು. ಹಲಾವಾರು ವರ್ಷಗಳಿಂದ ಕೃಷಿಕರಾಗಿ ಕುಟುಂಬಕ್ಕೆ ಆಧಾರವಾಗಿದ್ದ ಅವರು ಪತ್ನಿ ಮೂವರು ಹೆಣ್ಣು ಮಕ್ಕಳು ಅಳಿಯ ಮಮ್ಮಗಳನ್ನು ಹಾಗೂ ಅಪಾರ ಬಂದುವರ್ಗದವರನ್ನು ಅಗಲಿದ್ದಾರೆ.
SUDDI9 MEDIA NETWORK